Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Local News

ವಿಜಯಪುರ ನಗರದಲ್ಲಿ ನಿರಂತರ ಮಳೆಗೆ ಮನೆಗಳಿಗೆ ನುಗ್ಗಿದ ನೀರು 


ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯು ಅವಾಂತರ ಸೃಷ್ಟಿಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ಮಳೆಯಿಂದಾಗಿ ವಿಜಯಪುರ ನಗರದ ಆಲಕುಂಟೆ ನಗರ, ಶಾಪೇಟೆ, ನವಬಾಗ‌, ಮೀನಾಕ್ಷಿ ಚೌಕ, ಬಂಜಾರ ನಗರ ಸೇರಿದಂತೆ ಅನೇಕ ಬಡಾವಣೆಯ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ತೀವ್ರ ಸಮಸ್ಯೆ ಅನುಭವಿಸಿದರು.

ಚರಂಡಿಗಳು ಉಕ್ಕಿ ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿಯಿತು. ಪರಿಣಾಮ ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಡೋಣಿ ನದಿ ತುಂಬಿ ಹರಿದ ಪರಿಣಾಮ ದೇವರಹಿಪ್ಪರಗಿ ತಾಲ್ಲೂಕಿನ ಸಾತಿಹಾಳ ಸೇತುವೆ ಮುಳುಗಡೆಯಾಗಿದ್ದು, ಸಂಚಾರ ಸ್ಥಗಿತವಾಗಿದೆ.


A B Dharwadkar
the authorA B Dharwadkar

Leave a Reply