This is the title of the web page

ಮೂರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ವಿಜಯಪುರ, ೧೬-: ಕೌಟುಂಬಿಕ ಕಲಹದ ಬೇಸತ್ತು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ  ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ಬುಧವಾರದಂ ಈ ಘಟನೆ ನಡೆದಿದ್ದು, 27 ವರ್ಷದ ಅನಿತಾ ಪಿಂಟು ಜಾಧವ ಅವರು ತಮ್ಮ ಮೂವರು ಮಕ್ಕಳಾದ ಪ್ರವೀಣ (6) ಸುದೀಪ (4) ಮತ್ತು ಮಮದಿಕಾ(2) ಜೊತೆಗೆ ಸಾವನ್ನಪ್ಪಿದ್ದಾರೆ.

ತಿಕೋಟಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನಾಲ್ವರ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

You might also like
Leave a comment